Aakasha deepavu neenu – S P Balasubramyam Lyrics
Singer | S P Balasubramyam |
▪ Song: Aakasha Deepavu Neenu
▪ Movie: Paavana Ganga
▪ Singer(s): S. P. Balasubramanyam
▪ Music: Rajan-Nagendra
Aakasha deepavu neenu song lyrics in Kannada – Paavana ganga
ಆಕಾಶ ದೀಪಾವು ನೀನು
ನಿನ್ನ ಕಂಡಾಗ ಸಂತೋಷವೇನು.
ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು.
ಆ ನೋಟದಲ್ಲಿ ಹಿತವೇನು
ಮರೆಯದಾಗ ನೋವೇನು..
ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು..
ನಿನ್ನ ಕಂಡಾಗ ಸಂತೋಷವೇನು..
ಕಂಡಂತೆ ಕುಣಿಯಿತು ಮನವು
ಹೂವಾಗಿ ಅರಳಿತು ತನುವು
ಕಂಡಂತೆ ಕುಣಿಯಿತು ಮನವು
ಹೂವಾಗಿ ಅರಳಿತು ತನುವು
ಹೃದಯದ ವೀಣೆಯನು ಹಿತವಾಗಿ ನುಡಿಸುತಲಿ
ಆನಂದ ತುಂಬಲು ನೀನು ನಾ ನಲಿದೆನು
ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು
ಅನುರಾಗ ಮೂಡಿದ ಮೇಲೆ
ನೂರಾರು ಬಯಕೆಯ ಮಾಲೆ
ಅನುರಾಗ ಮೂಡಿದ ಮೇಲೆ
ನೂರಾರು ಬಯಕೆಯ ಮಾಲೆ
ಹೃದಯವು ಧರಿಸಿದೆ ಈ ಜೀವ ಸೋಲುತಿದೆ
ಸಂಗಾತಿಯಾದರೆ ನೀನು ನಾ ಉಳಿದೆನು
ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ಆ ನೋಟದಲ್ಲಿ ಹಿತವೇನು
ಮರೆಯಾದಾಗ ನೋವೇನು
ಆಕಾಶ ದೀಪವು ನೀನು
ನಿನ್ನ ಕಂಡಾಗ ಸಂತೋಷವೇನು
ನಿನ್ನ ಕಂಡಾಗ ಸಂತೋಷವೇನು