Aakasha ishte yaakideyo song details
- Song : Aakasha ishte yaakideyo
- Singer : Tippu , Kunal Ganjawala
- Lyrics : Jayanth kaikini , Yogaraj bhat , Hrudaya Shiva
- Movie : Gaalipata
- Music : V Harikrishna
- Label : Anand audio
Aakasha ishte yaakideyo lyrics in kannada
ನನೈ ನನನೈ…..
ನನೈ ನನನೈ……
ನನೈ ನನನೈನಿ…..
ನನೈ ನನನೈ…
ಆಕಾಶ ಇಷ್ಟೇ ಯಾಕಿದೆಯೋ
ಈ ಭೂಮಿ ಕಷ್ಟ ಆಗಿದೆಯೋ
ಹಂಚೋಣ ಈ ಪ್ರೀತಿ ಬೇಕಿಲ್ಲ ರಸೀತಿ
ಮುಗಿಲನ್ನೆ ಮುದ್ದಾಡಿ ರೆಕ್ಕೆ ಬಿಚ್ಚಿ ಹಾರೋ ನಾವೆ…..
ಗಾಳಿಪಟ ಗಾಳಿಪಟ ಗಾಳಿಪಟ
ಕನಸಿನ ನೋಟಿಗೆ ಚಿಲ್ಲರೆ ಬೇಕೇ
ನಗುವನ್ನು ಎಲ್ಲೋ ಮರೆತಿರುವೇಕೆ
ಕಿಸೆಯಲ್ಲಿ ಕದ್ದ ಚಂದ್ರನ ಚೂರು
ನಮ್ಮನ್ನು ಪತ್ತೆ ಮಾಡುವರಾರು
ಹೋಳಾಗಿದೆ ಈ ಭೂಪಟ
ಹಾರಾಟವೇ ನಮ್ಮ ಹಟ…..
ಗಾಳಿಪಟ ಗಾಳಿಪಟ ಗಾಳಿಪಟ
ಕಾಮನಬಿಲ್ಲು ಬಾಡಿಗೆಗುಂಟೆ
ಸ್ನೇಹಕ್ಕು ಕೂಡ ರೇಶನ್ ಬಂತೆ
ಸಂಭ್ರಮಕಿಲ್ಲ ಸೀಸನ್ ಟಿಕೇಟು
ಏರಿಸಬೇಕು ನಮ್ಮ ರಿಬೇಟು
ಇದು ಪ್ರೀತಿಯ ಚಿತ್ರಪಟ
ಈ ದೋಸ್ತಿಯೆ ನಮ್ಮ ಚಟ…
ಗಾಳಿಪಟ ಗಾಳಿಪಟ ಗಾಳಿಪಟ
ಆಕಾಶ ಇಷ್ಟೇ ಯಾಕಿದೆಯೋ
ಈ ಭೂಮಿ ಕಷ್ಟ ಆಗಿದೆಯೋ
ಇಲ್ಲೇನೋ ಸರಿಯಿಲ್ಲ ಇನ್ನೇನೋ ಬೇಕಲ್ಲ
ನಕ್ಷತ್ರ ಲೋಕಕ್ಕೆ ಲಗ್ಗೆ ಇಟ್ಟು ಹಾರೋ ನಾವೆ…
ಗಾಳಿಪಟ ಗಾಳಿಪಟ ಗಾಳಿಪಟ