Akasha bhoomi song details
- Song : Akasha bhoomi
- Singer : Shreya ghoshal
- Lyrics : V Sridhar
- Movie : Mussanje maatu
- Music : V Sridhar
- Label : Jhankar music
Akasha bhoomi lyrics in kannada
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ತಂದಾನೋ ತಂದಾನೋ
ತನುವೆಲ್ಲ ತಂದಾನೋ
ಚಂದಾನೋ ಚಂದಾನೋ
ಜಗವೆಲ್ಲ ಚಂದಾನೋ
ಮನಸೆಲ್ಲ something something ಉಯ್ಯಾಲೆ ತೂಗಿದೆ
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ನಾ ಬರುವ ದಾರಿಯಲ್ಲಿ,
ಹೂ ಬಳುಕುತಾವ ನೋಡಾ
ನಾಚಿ ನಿಂತೆ ನಾನು,
ಅವು ಹಾಡಿತೊಂದು ಹಾಡ
ಹಾಡಲು ನಾನು ಜೊತೆಜೊತೆಗೆ,
ಅರಳಿತು ಮನವು ಒಳಗೊಳಗೇ
ನದಿಯಂತೆ ಹರಿಯುವೆನು,
ಮಂಜಂತೆ ಮುಸುಕುವೆನು
ತಿರುಗೋ ಈ ಭೂಮಿಯ ನೋಡಲು ಚಂದ್ರಮಕೆ ಹಾರುವೆನು
ಮನದಲ್ಲೇ ಮುಗಿಲನು ಸೇರಿ ಭುವಿಗೆ ಕೈ ಚಾಚುವೆನು
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ಸೌಂದರ್ಯ ರಾಗ ಲಹರಿ,
ಬಂತೆನ್ನ ಮನಕೆ ಮರಳಿ
ತಲೆದೂಗುವಂತ ನಾದ,
ತಂಗಾಳಿ ಬೀಸೋ ರವಳಿ
ಅಲೆ ಅಲೆ ಮೇಲೆ ಮೇಲೆ ಬರುತಿರೋ ಹಾಗೆ
ಸುಖ ದುಃಖವೆರಡು ಜೀವನ ಧಾರೆ
ಮುಸ್ಸಂಜೆ ಮಾತಲ್ಲಿ,
ಈ ಜೀವ ಹಗುರಾಯ್ತು
ಕೋಗಿಲೆಯ ಹಾಡಂತೆ
ಆ ಮಾತು ಇಂಪಾಯ್ತು
ಭಾವಗಳ ಸರಿಗಮ ಸೇರಿ ಸೊಗಸಾದ ಹಾಡಾಯ್ತು
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ
ಹೇ,
ತಂದಾನೋ ತಂದಾನೋ
ತನುವೆಲ್ಲ ತಂದಾನೋ
ಚಂದಾನೋ ಚಂದಾನೋ
ಜಗವೆಲ್ಲ ಚಂದಾನೋ
ಮನಸೆಲ್ಲ something something ಉಯ್ಯಾಲೆ ತೂಗಿದೆ
ಆಕಾಶ ಭೂಮಿ ಇಂದು ಒಂದಾದ ಹಾಗಿದೆ
ನನ್ನ ಈ ಚೆಲುವನ್ನು ಹೊಳೆವಂತೆ ಮಾಡಿದೆ