Bhuvanam sharanam song details :
- Song : Bhuvanam sharanam
- Singer : Sohan Chakravarthy
- Lyrics : Dr. V Nagendra Prasad
- Movie : Vamshi
- Music : R.P Patnaik
- Label : Anand audio
Bhuvanam sharanam lyrics in kannada
ಭುವನಂ ಗಗನಂ ಸಕಲಂ ಶರಣಂ
ಅಖಿಲಂ ನಿಖಿಲಂ ಶಿವನೇ ಶರಣಂ
ಉಸಿರನು ಕಾಯಲು ಹಸಿರನು ನೀಡಿದ
ಇರುಳನು ನೀಗಲು ಹಗಲನು ನೀಡಿದ
ಶರಣು ಎನಲು ಇವನು ಒಲಿದು ಬರುವ
ಎದುರು ನಿಲಲು ಇವನು ಮುನಿದೆ ಬಿಡುವ
ಭುವನಂ ಗಗನಂ ಸಕಲಂ ಶರಣಂ
ಅಖಿಲಂ ನಿಖಿಲಂ ಶಿವನೇ ಶರಣಂ
ತಾಯಿಗೆ ಮಗನೆ ಜೀವ, ಆ ಮಗನಿಗೆ ತಾಯೇ ದೈವ
ಇಲ್ಲಿ ತ್ಯಾಗ ಪ್ರೀತಿಯ ಕರುಳಿನ ಬಂಧ ನೋಡು
ಜಗದಾ ಭಾರಿ ಸಾಗರವ ಜಿಗಿದು ಈಜಿ ಮೀರಿಸುವ
ಪ್ರಬಲ ಧೈರ್ಯ ನೀಡಿರುವ ಶಿವನೇ
ಭುವನಂ ಗಗನಂ ಸಕಲಂ ಶರಣಂ
ಅಖಿಲಂ ನಿಖಿಲಂ ಶಿವನೇ ಶರಣಂ
supercinelyrics.com
ಕಾಲ ಓಡುತಿದೆ ಬೇಗ ಸರಿಯಾಗಿ ಬಾಳುವುದೇ ಯೋಗ
ಜನಕಾಗಿ ಬಾಳುವ ಸೇವಕ ನಾನು ಈಗ
ಶಿವನು ಮೇಲೆ ನೋಡಿರುವ ಜನರು ಮಾಡೋ ಕಾಯಕವ
ನಿಜದ ಅಂಕೆ ನೀಡಿರುವ ತಿಳಿಯೋ
ಭುವನಂ ಗಗನಂ ಸಕಲಂ ಶರಣಂ
ಅಖಿಲಂ ನಿಖಿಲಂ ಶಿವನೇ ಶರಣಂ
ಉಸಿರನು ಕಾಯಲು ಹಸಿರನು ನೀಡಿದ
ಇರುಳನು ನೀಗಲು ಹಗಲನು ನೀಡಿದ
ಶರಣು ಎನಲು ಇವನು ಒಲಿದು ಬರುವ
ಎದುರು ನಿಲಲು ಇವನು ಮುನಿದೆ ಬಿಡುವ
ಭುವನಂ ಗಗನಂ ಸಕಲಂ ಶರಣಂ
ಅಖಿಲಂ ನಿಖಿಲಂ ಶಿವನೇ ಶರಣಂ