Irabeku iruvante lyrics ( ಕನ್ನಡ ) – Raghavendra Beejadi
Irabeku iruvante song details : Irabeku iruvante lyrics in kannada ಇರಬೇಕು ಇರುವಂತೆ ತೊರೆದು ಸಾವಿರ ಚಿಂತೆಮಳೆ ಸುರಿಸಿ ಹಗುರಾದ ಮುಗಿಲಿನಂತೆ ಇರಬೇಕು ಇರುವಂತೆ ತೊರೆದು ಸಾವಿರ ಚಿಂತೆಮಳೆ ಸುರಿಸಿ ಹಗುರಾದ ಮುಗಿಲಿನಂತೆ ಮಳೆ ಸುರಿಸಿ ಹಗುರಾದ ಮುಗಿಲಿನಂತೆ ಮಳೆ ಸುರಿಸಿ ಹಗುರಾದ ಮುಗಿಲಿನಂತೆ ತನ್ನೊಡಲ ತಾರೆಗಳ ಗುಡಿಸಿ ರಾಶಿಯ ಮಾಡಿಬೆಳಕಿನುಂಡೆಯ ಬಾನಿಗುರುಳು ಬಿಟ್ಟುತನ್ನೊಡಲ ತಾರೆಗಳ ಗುಡಿಸಿ ರಾಶಿಯ ಮಾಡಿಬೆಳಕಿನುಂಡೆಯ ಬಾನಿಗುರುಳು ಬಿಟ್ಟುಹೇಗೆ ಮರೆಯಾಗುವುದೊ ನಿರ್ಧನಿಕ ನಟ್ಟಿರುಳುಹಾಗೆ ಬಾಳಿಸು ಗುರುವೆ ಕರುಣೆಯಿಟ್ಟು ಹೇಗೆ ಮರೆಯಾಗುವುದೊ … Read more