Innastu Bekenna Hrudayakke Rama lyrics ( ಕನ್ನಡ ) – Devotional song
Innastu Bekenna Hrudayakke Rama song details : Innastu Bekenna Hrudayakke Rama lyrics in kannada : ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮರಾಮ ರಾಮ ರಾಮ ರಾಮ ನೀನಿಷ್ಟದಂತೆನ್ನ ಇಟ್ಟಿರುವೆ ರಾಮನನ್ನಿಷ್ಟದಂತೆಲ್ಲ ಕೊಟ್ಟಿರುವೆ ರಾಮಕಷ್ಟಗಳ ಕೊಡಬೇಡ ಎನ್ನಲಾರೆ ರಾಮಕಷ್ಟ ಸಹಿಸುವ ಸಹನೆ ಕೊಡು ನನಗೆ ರಾಮಕಷ್ಟ ಸಹಿಸುವ ಸಹನೆ ಇನ್ನಷ್ಟು ರಾಮಕಷ್ಟ ಸಹಿಸುವ ಸಹನೆ ನಿನ್ನಷ್ಟು ರಾಮಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮನಿನ್ನಷ್ಟು ನೆಮ್ಮದಿಯು ಎಲ್ಲಿಹುದೋ ರಾಮ ಇನ್ನಷ್ಟು ಬೇಕೆನ್ನ ಹೃದಯಕ್ಕೆ … Read more