Deepadinda deepava song details :
- Song : Deepadinda deepava
- Singer : Madhu Balakrishna, Nanditha
- Lyrics : Hamsalekha
- Movie : Nanjundi
- Music : Hamsalekha
- Label : SGV music
Deepadinda deepava lyrics in kannada
ದೀಪದಿಂದ ದೀಪವ
ದೀಪವ, ದೀಪವ, ದೀಪವ…
ಹಚ್ಚಬೇಕು ಮಾನವ
ಮಾನವ, ಮಾನವ, ಮಾನವ…
ಪ್ರೀತಿಯಿಂದ ಪ್ರೀತಿ ಹಂಚಲು
ದೀಪದಿಂದ ದೀಪವ
ಹಚ್ಚಬೇಕು ಮಾನವ
ಪ್ರೀತಿಯಿಂದ ಪ್ರೀತಿ ಹಂಚಲು
ಮನಸಿನಿಂದ ಮನಸನು
ಬೆಳಗಬೇಕು ಮಾನವ
ಮೇಲು ಕೀಳು ಭೇದ ನಿಲ್ಲಲು
ಭೇದವಿಲ್ಲ ಬೆಂಕಿಗೆ,
ದ್ವೇಷವಿಲ್ಲ ಬೆಳಕಿಗೆ
ನೀ ತಿಳಿಯೋ
ನೀ ತಿಳಿಯೋ
supercinelyrics.com
ದೀಪದಿಂದ ದೀಪವ
ಹಚ್ಚಬೇಕು ಮಾನವ
ಪ್ರೀತಿಯಿಂದ ಪ್ರೀತಿ ಹಂಚಲು
ಓ ಒಹೋ…
ಓ ಒಹೋ…
ಆಸೆ ಹಿಂದೆ ದುಃಖ ಎಂದರು
ರಾತ್ರಿ ಹಿಂದೆ ಹಗಲು ಎಂದರು
ದ್ವೇಷವೆಂದು ಹೊರೆ ಎಂದರು
ಹಬ್ಬವದಕೆ ಹೆಗಲು ಎಂದರು
ಎರಡು ಮುಖದ ನಮ್ಮ ಜನುಮದ
ವೇಷಾವಳಿ
ತೆಗೆದು ಹಾಲ್ಬೆಳಕ ಕುಡಿವುದೀ
ದೀಪಾವಳಿ
ದೀಪದಿಂದ ದೀಪವ
ಹಚ್ಚಬೇಕು ಮಾನವ
ಪ್ರೀತಿಯಿಂದ ಪ್ರೀತಿ ಹಂಚಲು
ಭೇದವಿಲ್ಲ ಬೆಂಕಿಗೆ
ದ್ವೇಷವಿಲ್ಲ ಬೆಳಕಿಗೆ
ನೀ ತಿಳಿಯೋ
ನೀ ತಿಳಿಯೋ
ದೀಪದಿಂದ ದೀಪವ
ಹಚ್ಚಬೇಕು ಮಾನವ
ಪ್ರೀತಿಯಿಂದ ಪ್ರೀತಿ ಹಂಚಲು
supercinelyrics.com
ಮಣ್ಣಿನಿಂದ ಹಣತೆಯಾದರೆ
ಬೀಜದಿಂದ ಎಣ್ಣೆಯಾಯಿತು
ಅರಳಿಯಿಂದ ಬತ್ತಿಯಾದರೆ
ಸುಡುವ ಬೆಂಕಿ ಜ್ಯೋತಿಯಾಯಿತು
ನಂದಿಸುವುದು ತುಂಬ ಸುಲಭವೊ
ಹೇ ಮಾನವ
ಆನಂದಿಸುವುದು ತುಂಬ ಕಠಿಣವೋ
ಹೇ ದಾನವ
ದೀಪದಿಂದ ದೀಪವ
ಹಚ್ಚಬೇಕು ಮಾನವ
ಪ್ರೀತಿಯಿಂದ ಪ್ರೀತಿ ಹಂಚಲು
ಭೇದವಿಲ್ಲ ಬೆಂಕಿಗೆ
ದ್ವೇಷವಿಲ್ಲ ಬೆಳಕಿಗೆ
ನೀ ತಿಳಿಯೋ
ನೀ ತಿಳಿಯೋ
ದೀಪದಿಂದ ದೀಪವ
ಹಚ್ಚಬೇಕು ಮಾನವ
ಪ್ರೀತಿಯಿಂದ ಪ್ರೀತಿ ಹಂಚಲು