Kalavannu tadeyoru yaru ella song details :
- Song : Kalavannu tadeyoru yaru ella
- Singer : Hariharan, Gurukiran
- Lyrics : Chi Udayashankar
- Movie : Apthamitra
- Music : Gurukiran
- Label : Ashwini audio
Kalavannu tadeyoru yaru ella lyrics in kannada
ಕಾಲವನ್ನು ತಡೆಯೋರು ಯಾರು ಇಲ್ಲಾ
ಗಾಳಿಯನ್ನು ಹಿಡಿಯೋರು ಎಲ್ಲೂ ಇಲ್ಲಾ
ನನ್ನಿಂದ ನಿನ್ನ ನ್ನಿಂದ ನನ್ನಾ
ದೂರ ಮಾಡಲು ಎಂದೂ ಆಗೊಲ್ಲಾ
ಕಾಲವನ್ನು ತಡೆಯೋರು ಯಾರು ಇಲ್ಲಾ
ಗಾಳಿಯನ್ನು ಹಿಡಿಯೋರು ಎಲ್ಲೂ ಇಲ್ಲಾ
ನನ್ನಿಂದ ನಿನ್ನಾ ನಿನ್ನಿಂದ ನನ್ನಾ
ದೂರ ಮಾಡಲು ಎಂದೂ ಆಗೊಲ್ಲಾ
ಊರೊಂದು ಏತಕೆ ಬೇಕು
ಮನೆಯೊಂದು ಏಕಿರಬೇಕು
ಎಲ್ಲಿರಲಿ ನಮ್ಮ ಊರದೇ
ನಮಗಿಲ್ಲಿ ಯಾರ ಹಂಗಿದೆ
ಬಾಳೆಲ್ಲ ಆನಂದ ಒಂದೇ
ನಾ ಹೃದಯಾ ಕಡಿಯುವ ಕಳ್ಳಾ
ಅನ್ಯಾಯ ಒಡೆಯುವ ಕುಳ್ಳಾ
ಜೊತೆಯಾಗಿ ನಾವು ಬಂದರೆ
ಒಂದಾಗಿ ನಾವು ನಿಂತರೇ
ಎದುರಲ್ಲಿ ನಿಲ್ಲೋರು ಯಾರೂ
supercinelyrics.com
ಕಾಲವನ್ನು ತಡೆಯೋರು ಯಾರು ಇಲ್ಲಾ
ಗಾಳಿಯನ್ನು ಹಿಡಿಯೋರು ಎಲ್ಲೂ ಇಲ್ಲಾ
ನನ್ನಿಂದ ನಿನ್ನಾ ನಿನ್ನಿಂದ ನನ್ನಾ
ದೂರ ಮಾಡಲು ಎಂದೂ ಆಗೊಲ್ಲಾ
ಏನೊಂದು ಕೆಳದು ನಮಗೆ
ಬೇರೇನೂ ಬೇಡವು ನಮಗೇ
ಈ ಸ್ನೇಹ ನಮಗೆ ದೇವರು
ಇನ್ನ್ಯಾರು ನಮಗೆ ಕಾಣರು
ನಮಗಿನ್ನೂ ಸರಿಸಾಟಿ ಯಾರೂ
ಎಂದೆಂದೂ ಮುಗಿಯದೆ ಇರಲಿ
ಈ ಪಯಣಾ ಸಾಗುತಲಿರಲಿ
ನಗುನಗುತಾ ಹೀಗೆ ಬಾಳುವಾ
ಒಂದಾಗಿ ಮುಂದೆ ಹೋಗುವಾ
ಹಾಯಾಗಿ ಜೊತೆಯಾಗಿ ನಾವು
ಕಾಲವನ್ನು ತಡೆಯೋರು ಯಾರು ಇಲ್ಲಾ
ಗಾಳಿಯನ್ನು ಹಿಡಿಯೋರು ಎಲ್ಲೂ ಇಲ್ಲಾ
ನನ್ನಿಂದ ನಿನ್ನಾ, ನಿನ್ನಿಂದ ನನ್ನಾ
ದೂರ ಮಾಡಲು ಎಂದೂ ಆಗೊಲ್ಲಾ