Nina snehadinda lyrics ( ಕನ್ನಡ ) – Mugulu nage – super cine lyrics

Nina snehadinda – Shreya goshal Lyrics

Singer Shreya goshal

Ninna snehadinda song details – Mugulu nage

▪ Movie : Mugulu nage
▪ Song Name : Ninna Snehadinda
▪ Singer : Shreya Ghosal
▪ Lyricist : Yogaraj Bhat
▪ Music : V Harikrishna

Ninna snehadinda song lyrics in Kannada – Mugulu nage

ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ…
ನಿಂಗೆ ಧನ್ಯವಾದ.. ತುಂಬು ಹೃದಯದಿಂದ…

ಮನದಲೊಂದು ಮಧುರ ಮೈತ್ರಿ ಜೀವ ಪಡೆಯುತಿದೆ…
ಪ್ರತಿಬಿಂಬವೂ ಪ್ರೇಮದಾ ಹೂವು ಮುಡಿಯುತಿದೆ..

ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ…
ನಿಂಗೆ ಧನ್ಯವಾದ.. ತುಂಬು ಹೃದಯದಿಂದ…

ತುಂಬಾ ಸನಿಹದಲ್ಲಿ ತುಂಟ ದನಿಯಲ್ಲಿ ಹುಸಿ ಕೋಪವ ಕಲಿಸು ತುಸು ನಾಚಿಕೆ ಬಿಡಿಸು..
ಕುಂತ ಜಾಗದಲ್ಲಿ ಕುಂಟು ನೆಪ ಹೇಳಿ ಕಿರುಬೆರಳು ನೇವರಿಸು ಒಂದೆನಿತು ಆವರಿಸು..
ಸರಳವಾದ ಸರಸವನ್ನು ಆಧರ ಬಯಸುತಿದೆ, ನಿನ್ನಿಂದಲೇ ರಸಿಕತೆ ಉದಯವಾಗುತಿದೆ..

ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ…
ಒಂದೇ ಕಣ್ಣಿನಿಂದ ನಿಂಗೆ ಧನ್ಯವಾದ..

ಆ..ssss

ನೀನೆ ಹೇಳು ನೀನೆ ಹೇಳು..
ಸತಾಯಿಸುವ ಆಸೆಗಳನ್ನು ಹೇಗೆ ಹೇಳಲಿ ನಾ..?
ಅಂದಗಾರ ನಿನ್ನ ನೋಡಿ ನಿಧಾನಿಸಲು ಸಧ್ಯವಿಲ್ಲಾ ಏನು ಮಾಡಲಿ ನಾ..?
ನೀ ನೆನೆಯುವ ಮಳೆಯಲಿ ನನಗು ಪಾಲು ಇದೆ..
ನಿನ್ನ ಪ್ರೀತಿಯ ಶೀತವು ಪ್ರಾಣ ಉಳಿಸುತಿದೆ..

ನಿನ್ನ ಸ್ನೇಹದಿಂದ ಎಲ್ಲ ಚಂದ ಚಂದ…
ಒಳ್ಳೆ ರೀತಿಯಿಂದ ನಿಂಗೆ ಧನ್ಯವಾದ…

Leave a Comment

Contact Us