I love you lyrics ( ಕನ್ನಡ ) – Moggina manasu
I love you song details : I love you lyrics in kannada I love you…ಓ….I love you… ನೂರಾರು ಪ್ರೀತಿ ಮಾತು ನೂರಾರು ಸಾರಿ ಆಡಿನೀನೇನೆ ಜೀವ ಎಂದು ನೂರಾರು ಆಣೆ ಮಾಡಿಕಾರಣವೇ ಹೇಳದೆ ಏಕೆ ನನ್ನ ಬಿಟ್ಟು ಹೋದೆನೀನೆಲ್ಲೇ ಹೋದರು ಏನು ನೀನನ್ನ ಮರೆತರು ಏನುನೀನೇನೆ ಮಾಡಿದರೇನು ನಿನ್ನನ್ನೇ ಮರೆಯುವೆಯೇನುನಿನ್ನಲ್ಲೇ ನಾನು ಅವಿತು ಕುಳಿತಿಲ್ಲವೇನು…. I love you.. I love you.. ನೀನು ಇರದೇ ಬದುಕುವುದನ್ನು ಕಲಿಯೋ ಸಾಹಸದಲ್ಲಿನಿನ್ನ ನೆನಪೆ ಎದುರು ನಿಂತು ಸೋತಿಹೆ … Read more