Categories
Sanjith hegde

Sirigereya neeralli lyrics ( ಕನ್ನಡ ) – Fortuner

Sirigereya neeralli song details

  • Song : Sirigereya neeralli
  • Singer : Sanjith Hegde
  • Lyrics : K S Narasimha swamy
  • Movie : Fortuner
  • Music : Poornachandra Tejaswi

Sirigereya neeralli lyrics in Kannada

ಸಿರಿಗೆರೆಯ ನೀರಲ್ಲಿ ಸಾಂಗ್ ಲಿರಿಕ್ಸ್

ಸಿರಿಗೆರೆಯ ನೀರಲ್ಲಿ ಬೀರಿದ ತಾವರೆಯಲ್ಲಿ
ಕೆಂಪಾಗಿ ನಿನ್ನ ಹೆಸರು
ಗುಡಿಯ ಗೋಪುರದಲ್ಲಿ ಮೆರೆವ ದೀಪಗಳಲ್ಲಿ
ಬೆಳಕಾಗಿ ನಿನ್ನ ಹೆಸರು
ಸಿರಿಗೆರೆಯ ನೀರಲ್ಲಿ ಬೀರಿದ ತಾವರೆಯಲ್ಲಿ
ಕೆಂಪಾಗಿ ನಿನ್ನ ಹೆಸರು
ಗುಡಿಯ ಗೋಪುರದಲ್ಲಿ ಮೆರೆವ ದೀಪಗಳಲ್ಲಿ
ಬೆಳಕಾಗಿ ನಿನ್ನ ಹೆಸರು
ಬೆಳಕಾಗಿ ನಿನ್ನ ಹೆಸರು

ಜೋಯಿಸರ ಹೊಲದೊಳಗೆ
ಕುಣಿವ ಕೆಂಗರುವಿನ ಕಣ್ಣಲ್ಲಿ ನಿನ್ನ ಹೆಸರು
ಜೋಯಿಸರ ಹೊರದೊಳಗೆ
ಕುಣಿವ ಕೆಂಗರುವಿನ ಕಣ್ಣಲ್ಲಿ ನಿನ್ನ ಹೆಸರು
ತಾಯ ಮೊಲೆಯಲ್ಲಿ
ಕರು ತುಟಿಯಿಟ್ಟು
ಚೆಲ್ಲಿಸಿದ ಹಾಲಲ್ಲಿ ನಿನ್ನ ಹೆಸರು
ಚೆಲ್ಲಿಸಿದ ಹಾಲಲ್ಲಿ ನಿನ್ನ ಹೆಸರು

ಸಿರಿಗೆರೆಯ ನೀರಲ್ಲಿ ಬೀರಿದ ತಾವರೆಯಲ್ಲಿ
ಕೆಂಪಾಗಿ ನಿನ್ನ ಹೆಸರು
ಗುಡಿಯ ಗೋಪುರದಲ್ಲಿ ಮೆರೆವ ದೀಪಗಳಲ್ಲಿ
ಬೆಳಕಾಗಿ ನಿನ್ನ ಹೆಸರು

ಹೊಬನದ ಬಿಸಿಲಲ್ಲಿ ನರ್ತಿಸುವ ನವಿಲಿನ ದನಿಯಲ್ಲಿ ನಿನ್ನ ಹೆಸರು
ಹೊಬನದ ಬಿಸಿಲಲ್ಲಿ ನರ್ತಿಸುವ ನವಿಲಿನ ದನಿಯಲ್ಲಿ ನಿನ್ನ ಹೆಸರು
ಹೊಂಬಾಳೆ ಹೂವಿನಲಿ ಹೊರಟ ಪರಿಮಳದಲ್ಲಿ
ಉಯ್ಯಾಲೆ ನಿನ್ನ ಹೆಸರು
ಉಯ್ಯಾಲೆ ನಿನ್ನ ಹೆಸರು
ನಿನ್ನ ಹೆಸರು…. ನಿನ್ನ ಹೆಸರು..

Sirigereya neeralli song video :

Leave a Reply

Your email address will not be published. Required fields are marked *

Contact Us