Yaarivanu lyrics ( ಕನ್ನಡ ) – Yaare koogaadali
Yaarivanu song details : Yaarivanu lyrics in kannada ಯಾರೋ ಇವನು ಜೋಕುಮಾರ ಕಣ್ಣಲೇ ನಿಂತಯಾರೋ ಇವನು ಮಾಯಗಾರ ಯಾರಿಗೆ ಸ್ವಂತಸಾವಿರ ಆಲೋಚನೆ ಮೌನವೇ ಸಂಭಾಷಣೆಯಾರೋ ಯಾರೋ ಕಾಣೆ ಯಾರಿವನು ಯಾರಿವನುಯಾರಿವನು ಯಾರಿವನುಇವನ್ಯಾರ ಮಗನೋ ಕಾಣೆ ನಾ ಕಾಣೆಹೆಸರೇನೋ ಹೆಸರೇನೋಯಾವೂರನಾಯಕನೋಜೊತೆಗಾರನಾಗುವನೋ ಕಾಣೆ ನನ್ನಾಣೆಎದೆ ಬಡಿತ ಯಾತಕೋ ತಾಳ ತಪ್ಪಿದೆ ಇಂದು ಇವನ ನೋಡಿ ಇದೇನು ಸೂಚನೆಇದೆಂಥ ಯೋಚನೆಹೊಸದಾದ ದಿಗಿಲು ಯಾಕೋ ಕಾಣೆತುಟೀಲಿ ಕಂಪನಎದೇಲಿ ತಲ್ಲಣಬಹಳಾನೇ ಇಷ್ಟ ದೇವರಾಣೆ ಯಾರಿವನು ಯಾರಿವನುಯಾರಿವನು ಯಾರಿವನುಇವನ್ಯಾರ ಮಗನೋ ಕಾಣೆ ನಾ … Read more